KPSC Admit Card 2021 : ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 ಕೆಪಿಎಸ್ಸಿ ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಸೆಪ್ಟೆಂಬರ್ 19,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/-ರಿಂದ 70,850/-ರೂ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮತ್ತು ಪ್ರವೇಶ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕೆಪಿಎಸ್ಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನಿಮ್ಮ ಹೆಸರು ಮತ್ತು ಪಾಸ್‌ವರ್ಡ್ ನಮೂದಿಸಿ.
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka public service commission released admit card 2021 for group C non-technical posts. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+