KPSC Asst/FDA Answer Key 2021: ಕೆಪಿಎಸ್ಸಿ ಎಫ್‌ಡಿಎ ಪರಿಷ್ಕೃತ ಕೀ-ಉತ್ತರ ಪ್ರಕಟ

ಕೆಪಿಎಸ್ಸಿ ಎಫ್‌ಡಿಎ ಪರಿಷ್ಕೃತ ಕೀ ಉತ್ತರ ರಿಲೀಸ್

ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕ/ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟ ಮಾಡಿದೆ.

ಆಯೋಗವು ಒಟ್ಟು 1,112 ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 28,2021ರಂದು ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಗೆ ಸಂಬಂಧಿಸಿದಂತೆ ಕೀ-ಉತ್ತರಗಳನ್ನು ಮಾರ್ಚ್ 3,2021ರಂದು ಪ್ರಕಟಿಸಲಾಗಿದೆ. ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಮಾರ್ಚ್ 10,2021ರ ವರೆಗೆ ಅವಕಾಶ ನೀಡಲಾಗಿತ್ತು. ಸ್ವೀಕೃತ ಆಕ್ಷೇಪಣೆಯನ್ನು ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕೆಪಿಎಸ್ಸಿ ಎಫ್‌ಡಿಎ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪರಿಷ್ಕೃತ ಕೀ ಉತ್ತರಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕ್ರ.ಸಂಖ್ಯೆ ಜೊತೆಗೆ ಪರಿಷ್ಕೃತ ಕೀ-ಉತ್ತರಗಳು ಲಭ್ಯವಿರುತ್ತವೆ ಅದನ್ನು ಪರಿಶೀಲಿಸಬಹುದು.

ಅಭ್ಯರ್ಥಿಗಳು ನೇರವಾಗಿ ಕೀ ಉತ್ತರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KPSC released revised answer key for assistant/first division assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+