KPSC Exam Date 2021 : ಕೆಪಿಎಸ್ಸಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿ ಔಟ್

ಕೆಪಿಎಸ್ಸಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಎ ಮತ್ತು ಗ್ರೂಪ್ (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗಳಿಗೆ ನಡೆಸಲಿರುವ ಕಡ್ಡಾಯ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

 

ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ :

ಕೆಪಿಎಸ್ಸಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

ಅಭ್ಯರ್ಥಿಗಳು ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.

For Quick Alerts
ALLOW NOTIFICATIONS  
For Daily Alerts

English summary
KPSC announced exam date for group A and group B (technical and non-technical) posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X