KPSC FDA Exam Date 2021: ಫೆ.28ಕ್ಕೆ ಎಫ್‌ಡಿಎ ಪರೀಕ್ಷೆ

ಕೆಪಿಎಸ್ಸಿ ಎಫ್‌ಡಿಎ ಪರೀಕ್ಷೆ ಡೇಟ್ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕ/ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಯ ಪ್ರವೇಶ ಪರೀಕ್ಷೆಯ ಹೊಸ ದಿನಾಂಕವನ್ನು ಪ್ರಕಟ ಮಾಡಲಾಗಿದೆ.

ಜನವರಿ 28,2021 ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಫೆಬ್ರವರಿ 28,2021(ಭಾನುವಾರ) ರಂದು ನಡೆಸಲು ಆಯೋಗವು ತೀರ್ಮಾನಿಸಿದೆ ಎಂದು ಪ್ರಕಟಣೆ ಹೊರಡಿಸಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಬಹುದು.

ಆಯೋಗವು ಈ ಮುಂಚೆ ಸಹಾಯಕ ಹುದ್ದೆಗಳಿಗೆ ದಿನಾಂಕ 23-01-2021 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಹಾಗೂ ದಿನಾಂಕ 24-01-2021 ರಂದು ಎರಡು ಸೆಷನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC fda 2021 new exam date announced. exam will conduct on february 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+