ಕರ್ನಾಟಕ ಲೋಕಸೇವಾ ಆಯೋಗ ಸಹಾಯಕ/ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರಿಷ್ಕೃತ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಕೆಪಿಎಸ್ಸಿ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಫೆಬ್ರವರಿ 28,2021ರಂದು ನಡೆಯಲಿದೆ. ಅಭ್ಯರ್ಥಿಗಳು ಎಫ್ಡಿಎ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.
ಕೆಪಿಎಸ್ಸಿ ಎಫ್ಡಿಎ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ :
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಆನ್ಲೈನ್ ನಲ್ಲಿ ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಲ್ಲಿ ಎಫ್ಡಿಎ 2019 ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ಯೂಸರ್ ನೇಮ್ ಮತ್ತು ಪಾಸ್ವರ್ಡ್ ನೀಡಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.