ಕೆಪಿಎಸ್ಸಿ: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಇಂದು

ವೇಳಾಪಟ್ಟಿಯಂತೆ ಫಲಿತಾಂಶ ಬುಧವಾರ ಪ್ರಕಟವಾಗಬೇಕಿತ್ತು. ಆದರೆ, ತಾಂತ್ರಿಕ ದೋಷದಿಂದಾಗಿ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ 2015ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ವೇಳಾಪಟ್ಟಿಯಂತೆ ಫಲಿತಾಂಶ ಬುಧವಾರ ಪ್ರಕಟವಾಗಬೇಕಿತ್ತು. ಆದರೆ, ತಾಂತ್ರಿಕ ದೋಷದಿಂದಾಗಿ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಪಿಎಸ್ಸಿ ಪ್ರಿಲಿಮ್ಸ್ ರಿಸಲ್ಟ್

ಕರ್ನಾಟಕ ಲೋಕಸೇವಾ ಆಯೋಗದ 2015ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನುನ ಮೌಲ್ಯಮಾಪನನ ಮಾಡಿ ಫಲಿತಾಂಶವನ್ನು ವೆಬ್ಸೈಟ್ ಗೆ ಹಾಕಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಫಲಿತಾಂಶದ ವಿವರಗಳನ್ನು ವೆಬ್ಸೈಟ್ ಗೆ ಅಪ್ಲೋಡ್ ಮಾಡಲು ಸಮಸ್ಯೆಯುಂಟಾಯಿತು. ತಂತ್ರಜ್ಞರ ಸಹಾಯದೊಂದಿಗೆ ಸಮಸ್ಯೆ ಬಗೆಹರಿದಿದ್ದು, ಇಂದು ಫಲಿತಾಂಶ ವೆಬ್ಸೈಟ್ ನಲ್ಲಿ ಪ್ರಕಟವಾಗಲಿದೆ.

2015 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಯ ಒಟ್ಟು 428 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ದಿನಾಂಕ 20-08-2017 ರಂದು ನಡೆಸಲಾಗಿತ್ತು.

ರಾಜ್ಯದ 547 ಪರೀಕ್ಷೆ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 2,31,374 ಅಭ್ಯರ್ಥಿಗಳು ಅರ್ಹರಾಗಿದ್ದು ಶೇ.೫೬ ರಷ್ಟು ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದ. ಮೊದಲ ಪತ್ರಿಕೆಗೆ 1,33,291(ಶೇ.57.61) ಹಾಗೂ ಎರಡನೇ ಪತ್ರಿಕೆಗೆ 1,31,123(ಶೇ.56.67) ಅಭ್ಯರ್ಥಿಗಳು ಹಾಜರಾಗಿದ್ದರು.

ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗುತ್ತಾರೆ. ಮುಖ್ಯ ಪರೀಕ್ಷೆಯ ದಿನಾಂಕವನ್ನು ಆಯೋಗದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The KPSC 2015 Gazetted Probationary Preliminary Examination results will be published on Thursday (Sept. 21). As per the schedule results were expected on wednesday. Due to some technical errors results are publishing today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+