ಕೆಪಿಎಸ್ಸಿ: ಪೂರ್ವಭಾವಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ

2015 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಯ ಒಟ್ಟು 428 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ದಿನಾಂಕ 20-08-2017 ರಂದು ನಡೆಸಲಾಗಿತ್ತು.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೇಷನರಿ-2015 ರ ಪೂರ್ವಭಾವಿ (ಪ್ರಿಲಿಮ್ಸ್) ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

2015 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಯ ಒಟ್ಟು 428 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ದಿನಾಂಕ 20-08-2017 ರಂದು ನಡೆಸಲಾಗಿತ್ತು.

ನಾಳೆ ಕೆಪಿಎಸ್ಸಿ ಫಲಿತಾಂಶ

ರಾಜ್ಯದ 547 ಪರೀಕ್ಷೆ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 2,31,374 ಅಭ್ಯರ್ಥಿಗಳು ಅರ್ಹರಾಗಿದ್ದು ಶೇ.೫೬ ರಷ್ಟು ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದ. ಮೊದಲ ಪತ್ರಿಕೆಗೆ 1,33,291(ಶೇ.57.61) ಹಾಗೂ ಎರಡನೇ ಪತ್ರಿಕೆಗೆ 1,31,123(ಶೇ.56.67) ಅಭ್ಯರ್ಥಿಗಳು ಹಾಜರಾಗಿದ್ದರು.

ಈ ಬಾರಿಯ ಪರೀಕ್ಷೆಯಲ್ಲಿ ಉತ್ತರ ಬರೆಯಲು ವಿಶೇಷ ಓಎಂಆರ್ ಪ್ರತಿಯನ್ನು ಕೆಪಿಎಸ್‌ಸಿ ಬಳಸಲಾಗಿತ್ತು. ಪ್ರತಿ ಒಎಂಆರ್ ಪ್ರತಿಗೆ 3.50 ರೂ.ಗಳನ್ನು ಖರ್ಚು ಮಾಡಿ, ಪ್ರತಿಯೊಬ್ಬ ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ ಸೇರಿ ಇತರ ಮಾಹಿತಿಯನ್ನು ಮೊದಲೇ ಓಎಂಆರ್ ಪ್ರತಿಯಲ್ಲಿ ಕೋಡಿಂಗ್ ಮಾಡಿ ಅಭ್ಯರ್ಥಿಗಳಿಗೆ ನೀಡಲಾಗಿತ್ತು.

ನೂತನ ಉತ್ತರ ಪತ್ರಿಕೆಗಳಿಂದ ಮೌಲ್ಯಮಾಪನ ಹಾಗೂ ಅಂಕ ಎಣಿಕೆ ಸುಲಭವಾಗಿದ್ದು, ಫಲಿತಾಂಶ ಬೇಗ ನೀಡಲು ಸಹಕಾರಿಯಾಗಿದೆ.

ಕೆಎಎಸ್ ಮುಖ್ಯ ಪರೀಕ್ಷೆಯ ವಿವರಗಳುಕೆಎಎಸ್ ಮುಖ್ಯ ಪರೀಕ್ಷೆಯ ವಿವರಗಳು

ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗುತ್ತಾರೆ. ಮುಖ್ಯ ಪರೀಕ್ಷೆಯ ದಿನಾಂಕವನ್ನು ಆಯೋಗದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಕೆಪಿಎಸ್ಸಿ: FDA, SDA ಹುದ್ದೆಗಳ ನೇಮಕಾತಿಕೆಪಿಎಸ್ಸಿ: FDA, SDA ಹುದ್ದೆಗಳ ನೇಮಕಾತಿ

ಕೆಪಿಎಸ್ಸಿ: ಎಫ್ ಡಿ ಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಹೇಗಿರುತ್ತೆ ಗೊತ್ತಾ?ಕೆಪಿಎಸ್ಸಿ: ಎಫ್ ಡಿ ಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಹೇಗಿರುತ್ತೆ ಗೊತ್ತಾ?

For Quick Alerts
ALLOW NOTIFICATIONS  
For Daily Alerts

English summary
karnataka public service commission (kpsc) gazetted probationary-2015 prelims results will be announced tomorrow.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X