KPSC Revised Answer Key 2021 : ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರಿಷ್ಕೃತ ಕೀ ಉತ್ತರ ರಿಲೀಸ್

ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ಎ ಮತ್ತು ಬಿ ವೃಂದದ ವಿವಿಧ ವಿಷಯಗಳಲ್ಲಿನ ಬೋಧಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಕೆಪಿಎಸ್ಸಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರಿಷ್ಕೃತ ಕೀ ಉತ್ತರ ಪ್ರಕಟ

ಆಯೋಗವು ಕೀ ಉತ್ತರಗಳನ್ನು ನವೆಂಬರ್ 6,2021 ರಂದು ಪ್ರಕಟಿಸಲಾಗಿತ್ತು. ಅಭ್ಯರ್ಥಿಗಳು ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಯನ್ನು ಸಲ್ಲಿಸಲು ನವೆಂಬರ್ 15,2021ರ ವರೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು.

ಕರ್ನಾಟಕ ಲೋಕ ಸೇವಾ ಆಯೋಗವು ಒಟ್ಟು 275 ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 12,2020 ರಿಂದ ಸೆಪ್ಟೆಂಬರ್ 14,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಪರೀಕ್ಷೆಯನ್ನು ಅಕ್ಟೋಬರ್ 26 ರಿಂದ 30,2021ರ ವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಪರಿಷ್ಕೃತ ಕೀ ಉತ್ತರಗಳನ್ನು ವೀಕ್ಷಿಸಬಹುದು.

ಕೆಪಿಎಸ್ಸಿ ಗ್ರೂಪ್ ಎ ಮತ್ತು ಬಿ ವೃಂದದ ಪರಿಷ್ಕೃತ ಕೀ ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕ್ರ.ಸಂಖ್ಯೆ ಜೊತೆಗೆ ಪರಿಷ್ಕೃತ ಕೀ-ಉತ್ತರಗಳು ಲಭ್ಯವಿರುತ್ತವೆ ಅದನ್ನು ಪರಿಶೀಲಿಸಬಹುದು.

ಅಭ್ಯರ್ಥಿಗಳು ಕೀ ಉತ್ತರಗಳನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC released revised answer key for group A and B posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+