KPSC Admit Card 2019: ಗ್ರೂಪ್ "ಎ" ಮತ್ತು "ಬಿ" ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಲೋಕ ಸೇವಾ ಆಯೋಗವು ಹೈದ್ರಾಬಾದ್-ಕರ್ನಾಟಕ ಪ್ರಾದೇಶಿಕ ವೃಂದದ ಗ್ರೂಪ್ "ಎ" ಮತ್ತು "ಬಿ" ವೃಂದದ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಪಿಎಸ್ಸಿ ಹುದ್ದೆಗಳ ನೇಮಕಾತಿಯ ಪ್ರವೇಶ ಪತ್ರ ರಿಲೀಸ್

ಆಯೋಗವು 110 ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 16,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಈಗಾಗಲೇ ಪರೀಕ್ಷಾ ದಿನಾಂಕವನ್ನು ಕೂಡ ಪ್ರಕಟ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ತಾತ್ಪೂರ್ವಿಕ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ ನಲ್ಲಿ ಲಭ್ಯವಿರುವ Apply Online-Admission Ticket Download ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Click here to download admission ticket ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಅಭ್ಯರ್ಥಿಯು ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಅಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗ ಬೇಕಿರುತ್ತದೆ. ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗ ತಕ್ಕದ್ದು. ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC released exam admit card for group A and B posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+