KPSC Admit Card 2021 : ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಗ್ರೂಪ್ 'ಎ' ತಾಂತ್ರಿಕ/ ಗ್ರೂಪ್ 'ಬಿ' ತಾಂತ್ರಿಕ/ತಾಂತ್ರಿಕೇತರ ಹುದ್ದೆಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಪಿಎಸ್ಸಿ ಯಲ್ಲಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಜುಲೈ 30, ಜುಲೈ 31 ಮತ್ತು ಆಗಸ್ಟ್ 1ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕೆಪಿಎಸ್ಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಅಪ್ಲಿಕೇಶನ್ ಐಡಿ ಮತ್ತು ಜನ್ಮ ದಿನಾಂಕ ನಮೂದಿಸಿ.
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC released admit card for group A and B posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+