KPSC: ಸಹಾಯಕ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಸಂದರ್ಶನಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕೆಪಿಎಸ್ಸಿ ನೇಮಕಾತಿಯ ಸಹಾಯಕ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಸಂದರ್ಶನಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ರಿಲೀಸ್

 

ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಕಟಗೊಂಡ ಪಟ್ಟಿಯನ್ನು ವೀಕ್ಷಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡುತ್ತಿರತಕ್ಕದ್ದು.

ಕೆಪಿಎಸ್ಸಿ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KPSC released list of candidates who are eligible for interview to the post of assistant scientific officer.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X