ಕರ್ನಾಟಕ ಲೋಕಸೇವಾ ಆಯೋಗವು ಕಾನೂನು ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಕಟಗೊಂಡ ಪಟ್ಟಿಯನ್ನು ವೀಕ್ಷಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ http://www.kpsc.kar.nic.in/ ಗೆ ಭೇಟಿ ನೀಡುತ್ತಿರತಕ್ಕದ್ದು.
ಕೆಪಿಎಸ್ಸಿ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts