KPSC Assistant Controller Main Exam Admit Card 2020: ಸಹಾಯಕ ನಿಯಂತ್ರಕರು ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಔಟ್

ಕೆಪಿಎಸ್ಸಿ ಸಹಾಯಕ ನಿಯಂತ್ರಕರು ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಪಿಎಸ್ಸಿ ಸಹಾಯಕ ನಿಯಂತ್ರಕ ಹುದ್ದೆಗಳ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಸಹ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ವೀಕ್ಷಿಸಬಹುದು.

ಆಯೋಗವು ಸಹಾಯಕ ನಿಯಂತ್ರಕ ಹುದ್ದೆಗಳ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯನ್ನು ಡಿಸೆಂಬರ್ 21,2020 ರಿಂದ ಡಿಸೆಂಬರ್ 24,2020ರ ವರೆಗೆ ಮತ್ತು ಡಿಸೆಂಬರ್ 28,2020ರಂದು ಪರೀಕ್ಷೆಯನ್ನು ನಡೆಸಲಿದೆ.

ಕೆಪಿಎಸ್ಸಿ ಸಹಾಯಕ ನಿಯಂತ್ರಕರು ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ http://www.kpsc.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC released main examination admit card for assistant controller posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+