ಕೆಪಿಎಸ್ಸಿ: ಆಯುಷ್ ಪ್ರಾಧ್ಯಾಪಕ ಹುದ್ದೆ ಪರೀಕ್ಷೆ ಕೀ ಉತ್ತರ ಪ್ರಕಟ

ನಿಗದಿತ ಅವಧಿಯೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ತಜ್ಞರಿಂದ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದ್ದು, ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ ವಿಳಾಸದ ಮೂಲಕ ಉತ್ತರಗಳನ್ನು ಪಡೆಯಬಹುದಾಗಿದೆ.

ಕರ್ನಾಟಕ ಲೋಕಸೇವಾ ಆಯೋಗವು ಆಯುಷ್ ಇಲಾಖೆಯ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳ ವಿವಿಧ ಹುದ್ದೆಗಳ ನೇಮಕಕ್ಕೆ ನಡೆಸಿದ್ದ ಪರೀಕ್ಷೆಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ.

ಕೆಪಿಎಸ್ಸಿ: FDA, SDA ಹುದ್ದೆಗಳ ನೇಮಕಾತಿಕೆಪಿಎಸ್ಸಿ: FDA, SDA ಹುದ್ದೆಗಳ ನೇಮಕಾತಿ

ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿನ ಆಯುರ್ವೇದ ಪ್ರಾಧ್ಯಾಪಕರು ಹಾಗೂ ಸಹ ಪ್ರಾಧ್ಯಪಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದತೆ ಜೂನ್ 9 ರಂದು ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು.

ಕೆಪಿಎಸ್ಸಿ ಕೀ ಉತ್ತರ ಪ್ರಕಟ

ನಿಗದಿತ ಅವಧಿಯೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ತಜ್ಞರಿಂದ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದ್ದು, ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ ವಿಳಾಸದ ಮೂಲಕ ಉತ್ತರಗಳನ್ನು ಪಡೆಯಬಹುದಾಗಿದೆ.

ಎಲ್ಲ ಆಕ್ಷೇಪಣೆಗಳು ಹಾಗೂ ಮರು ಆಕ್ಷೇಪಣೆಗಳನ್ನು ಪರಿಗಣಿಸಿ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಈ ನಂತರ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಮನವಿ ಅಥವಾ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಎಫ್ ಡಿ ಎ, ಎಸ್ ಡಿ ಎ ಪರೀಕ್ಷೆ ಪಾಸ್ ಆಗಲು ಸುಲಭ ವಿಧಾನಎಫ್ ಡಿ ಎ, ಎಸ್ ಡಿ ಎ ಪರೀಕ್ಷೆ ಪಾಸ್ ಆಗಲು ಸುಲಭ ವಿಧಾನ

ಕೀ ಉತ್ತರ ಪಡೆಯುವ ವಿಧಾನ

  • ಕೆಪಿಎಸ್ಸಿ ಅಧಿಕೃತ ವಿಳಾಸಕ್ಕೆ ಭೇಟಿ ನಿಡಿ
  • ಮುಖ್ಯಪುಟದ ಮೇಲ್ಭಾಗದಲ್ಲಿ ಕಾಣುವ ಕೀ ಉತ್ತರಗಳು ಬಟನ್ ಕ್ಲಿಕ್ ಮಾಡಿ

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)

ಕರ್ನಾಟಕ ಲೋಕಸೇವಾ ಆಯೋಗವು ಭಾರತ ಸಂವಿಧಾನದ 316ನೇ ಅನುಚ್ಛೇದದೊಂದಿಗೆ ಓದಿಕೊಂಡ 315ನೇ ಅನುಚ್ಛೇದದ ಪ್ರಕಾರ ರಚಿತವಾದ ಸಂವಿಧಾನಾತ್ಮಕ ಸಂಸ್ಥೆ. ಬೆಂಗಳೂರಿನಲ್ಲಿ ಮುಖ್ಯ ಕಚೇರಿಯನ್ನು ಹೊಂದಿದ್ದು, ಮೈಸೂರು, ಬೆಳಗಾವಿ, ಗುಲ್ಬರ್ಗಾ ಮತ್ತು ಶಿವಮೊಗ್ಗ ನಗರಗಳಲ್ಲಿ ಪ್ರಾದೇಶಿಕ ಕಚೇರಿಗಳನ್ನು ಹೊಂದಿದೆ.

ಕಾರ್ಯ ಮತ್ತು ಕರ್ತವ್ಯಗಳು

  • ರಾಜ್ಯದ ಸೇವೆಗಳಿಗೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ನಡೆಸುವುದು.
  • ಸರ್ಕಾರವು ಪ್ರಸ್ತಾಪಿಸುವ ರಾಜ್ಯ ಸರ್ಕಾರಿ ನೌಕರರ ಬಡ್ತಿ ಮತ್ತು ಶಿಸ್ತು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೂರ್ವಾನ್ವಯ ಸಮಾಲೋಚಿಸುವುದು.
  • ರಾಜ್ಯ ಸರ್ಕಾರಿ ನೌಕರರಿಗಾಗಿ ವರ್ಷಕ್ಕೆರಡು ಬಾರಿ ಇಲಾಖಾ ಪರೀಕ್ಷೆಗಳನ್ನು ನಡೆಸುವುದು.
  • ಕೇಂದ್ರ ಲೋಕಸೇವಾ ಆಯೋಗದ ಪರವಾಗಿ ರಾಜ್ಯದಲ್ಲಿ ಪರೀಕ್ಷೆಗಳನ್ನು ನಡೆಸುವುದು.
For Quick Alerts
ALLOW NOTIFICATIONS  
For Daily Alerts

English summary
Karnataka public service commission has released revised key answers of ayush recruitment exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X