KPSC ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರೀಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಿಂದಾಗಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ.

ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌, ಸಹಾಯಕ ನಿಯಂತ್ರಕರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ (ಪೂರ್ವಭಾವಿ ಪರೀಕ್ಷೆ) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.

ಹುದ್ದೆಗಳ ಹೆಸರುಪರೀಕ್ಷೆ ದಿನಾಂಕ
ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಗ್ರೂಪ್‌ 'ಎ' ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ- 24 ಹುದ್ದೆಗಳು07-07-2020
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ನಿಯಂತ್ರಕರು - 54 ಹುದ್ದೆಗಳು19-07-2020
ಗೆಜೆಟೆಡ್ ಪ್ರೊಬೇಷನರ್‌ ಗ್ರೂಪ್‌ 'ಎ' ಮತ್ತು 'ಬಿ' ವೃಂದದ ಒಟ್ಟು - 100 ಹುದ್ದೆಗಳು02-08-2020

ಅಭ್ಯರ್ಥಿಗಳು ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KPSC 2020 released revised timetable for various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+