KPSC: 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.

ಕೆಪಿಎಸ್ಸಿ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ವೇಳಾಪಟ್ಟಿ ರಿಲೀಸ್

ದಿನಾಂಕ 31.12.2019ರಲ್ಲಿ ನಿಗದಿಪಡಿಸಲಾಗಿದ್ದ 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ರಾಜ್ಯದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಮುಂದೂಡಲಾಗಿತ್ತು. ರಾಜ್ಯ ಸರ್ಕಾರದ ವಿವಿಧ ಆದೇಶಗಳನ್ವಯ ಮುಂದೂಡಲಾಗಿದ್ದ ಸದರಿ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ.

ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜುಲೈ 17 ರಿಂದ ಆಗಸ್ಟ್ 8ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೂರು ಹಂತಗಳಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC Released Revised Timetable of Departmental Examination 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+