ಕೆಪಿಎಸ್ಸಿ ಮುಖ್ಯ ಪರೀಕ್ಷೆ : ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಕೆಪಿಎಸ್ಸಿ 2015-ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ದಿನಾಂಕ 27-10-2017 (ರಾತ್ರಿ 11-45 ರವರೆಗೆ) ಹಾಗೂ ಶುಲ್ಕ ಪಾವತಿಸಲು ದಿನಾಂಕ 28-10-2017ರವರೆಗೆ ವಿಸ್ತರಿಸಿದೆ.

ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) 2015-ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ.

ಅಂಧ/ದೃಷ್ಟಿ ಮಾಂಧ್ಯ ಮತ್ತು ಇತರೆ ಅಭ್ಯರ್ಥಿಗಳು ಅನಿವಾರ್ಯ ಕಾರಣಗಳಿಂದ ನಿಗದಿತ ದಿನಾಂಕದೊಳಗೆ ಅರ್ಜಿ ಸಾಧ್ಯವಾಗಿಲ್ಲ ಎಂದು ಮನವಿಗಳನ್ನು ಸಲ್ಲಿಸಿರುವುದರಿಂದ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ದಿನಾಂಕ 27-10-2017 (ರಾತ್ರಿ 11-45 ರವರೆಗೆ) ಹಾಗೂ ಶುಲ್ಕ ಪಾವತಿಸಲು ದಿನಾಂಕ 28-10-2017(ಅಂಚೆ ಕಛೇರಿ ವೇಳೆಯೊಳಗೆ)ರವರೆಗೆ ವಿಸ್ತರಿಸಿದೆ.

ಕೆಪಿಎಸ್ಸಿ ಅರ್ಜಿ ಸಲ್ಲಿಸುವ  ದಿನಾಂಕ ವಿಸ್ತರಣೆ

ಆಯೋಗವು 2015-ಗೆಜೆಟೆಡ್ ಪ್ರೊಬೇಷನರ್ಸ್ 428 ಗ್ರೋಪ್ 'ಎ' ಮತ್ತು 'ಬಿ' ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ದಿನಾಂಕ 25-09-2017 ರಂದು ಅಧಿಸೂಚನೆ ಹೊರಡಿಸಿತ್ತು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-10-2017 (ರಾತ್ರಿ 11-45ರವರೆಗೆ) ಹಾಗೂ ಶುಲ್ಕ ಪಾವತಿಸಲು ದಿನಾಂಕ 17-11-2017 (ಅಂಚೆ ಕಛೇರಿಯ ವೇಳೆಯೊಳಗೆ) ಎಂದು ನಿಗದಿಪಡಿಸಲಾಗಿತ್ತು.

ಮುಖ್ಯ ಪರೀಕ್ಷೆಯು 2017 ರ ನವೆಂಬರ್ ತಿಂಗಳ ಕೊನೆಯ ವಾರ ಹಾಗೂ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ವೇಳಾ ಪಟ್ಟಿಯನ್ನು ಶೀಘ್ರದಲ್ಲೇ ಕೆಪಿಎಸ್ಸಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಯು ತನ್ನ ಪೂರ್ವಭಾವಿ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿ ಅರ್ಜಿ ಸಲ್ಲಿಸತಕ್ಕದ್ದು

ಪರೀಕ್ಷಾ ಶುಲ್ಕ

ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.500/-

ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.30

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KPSC Last date for submitting applications for Gazetted Probationers Main Exam extended. 27-10-2017 is last date for submitting applications and 28-10-2017 is last date for fees.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+