KPTCL Admit Card 2022 : ಕೆಪಿಟಿಸಿಎಲ್ ನೇಮಕಾತಿಯ ವಿವಿಧ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಪಿಟಿಸಿಎಲ್ ನೇಮಕಾತಿಯ ವಿವಿಧ ಹುದ್ದೆಗಳ ಪ್ರವೇಶ ಪತ್ರ ಔಟ್

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (KPTCL) 1492 ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಫೆಬ್ರವರಿ 7,2022 ರಿಂದ ಫೆಬ್ರವರಿ 28,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ 12ನೇ ತರಗತಿ ; ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ 12ನೇ ತರಗತಿ ; ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಮೀಸಲಾತಿಯುಳ್ಳ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,130/- ರಿಂದ 72,920/-ರೂ, ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,270/- ರಿಂದ 65,020/-ರೂ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,220/- ರಿಂದ 51,640 /-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೆಪಿಟಿಸಿಎಲ್ ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಇದೀಗ ಪರೀಕ್ಷಾ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಿರಿ.

ಕೆಪಿಟಿಸಿಎಲ್ ನೇಮಕಾತಿಯ ವಿವಿಧ ಹುದ್ದೆಗಳ ಪ್ರವೇಶ ಪತ್ರ ಔಟ್

ಕೆಪಿಟಿಸಿಎಲ್ ವಿವಿಧ ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://kptcl.karnataka.gov.in/english ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು, ಅದನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟೌಟ್ ತೆಗೆದುಕೊಳ್ಳ4

More News  

For Quick Alerts
ALLOW NOTIFICATIONS  
For Daily Alerts

English summary
KPTCL released admit card 2022 for AE, JE and junior assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+