KSET Answer Key 2020: ಆಕ್ಷೇಪಣೆಗಳಿದ್ದಲ್ಲಿ ಅ.19ರೊಳಗೆ ಸಲ್ಲಿಸಿ

ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ,ಎಸ್,ಇ,ಟಿ)ಯ ತಾತ್ಕಾಲಿಕ ಕೀ-ಉತ್ತರಗಳನ್ನು ಪ್ರಕಟ ಮಾಡಿದೆ. 2020ರ ಕೆಸೆಟ್ ಪರೀಕ್ಷೆ ಬರೆದ ಅಭ್ಯರ್ಥಿಗಳು ತಾತ್ಕಾಲಿಕ ಕೀ ಉತ್ತರಗಳನ್ನು ವೀಕ್ಷಿಸಿ ಜೊತೆಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಕೆಸೆಟ್ 2020 ತಾತ್ಕಾಲಿಕ ಕೀ ಉತ್ತರ ಪ್ರಕಟ

ಕೆಸೆಟ್ ತಾತ್ಕಾಲಿಕ ಕೀ ಉತ್ತರಗಳನ್ನು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಲಾಗಿದೆ. ಕೀ ಉತ್ತರಗಳನ್ನು ವೀಕ್ಷಿಸಿದ ಬಳಿಕ ಅಭ್ಯರ್ಥಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರತಿ ಪ್ರಶ್ನೆಗೆ 1,000/-ರೂ ಗಳ ಶುಲ್ಕವನ್ನು ಪಾವತಿಸುವುದರೊಂದಿಗೆ ಆಕ್ಷೇಪಣೆಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಯು ಸಲ್ಲಿಸಿದ ಆಕ್ಷೇಪಣೆಯು ಸರಿಯಾಗಿದ್ದಲ್ಲಿ ಶುಲ್ಕವನ್ನು ವಾಪಸ್ ನೀಡಲಾಗುತ್ತದೆ.

ಕೆಸೆಟ್ 2020 ತಾತ್ಕಾಲಿಕ ಕೀ ಉತ್ತರ ಪ್ರಕಟ

ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19,2020 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSET 2020 provisional key answers 2020 released in official website. Candidates can raise objections before october 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+