KSET 2020 Results: ಫಲಿತಾಂಶ ಮತ್ತು ಕಟ್ ಆಫ್ ಅಂಕಗಳನ್ನು ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2020ರ ಫಲಿತಾಂಶವನ್ನು ಮತ್ತು ಕಟ್ ಆಫ್ ಅಂಕಗಳನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಮತ್ತು ಕಟ್ ಆಫ್ ಅಂಕಗಳನ್ನು ಚೆಕ್ ಮಾಡಿಕೊಳ್ಳಬಹುದು.

ಕೆಸೆಟ್ 2020 ಫಲಿತಾಂಶ ರಿಲೀಸ್

ಕೆಸೆಟ್ 2020 ಪರೀಕ್ಷೆಯನ್ನು ಸೆಪ್ಟೆಂಬರ್ 27,2020ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಮತ್ತು ಕಟ್‌ ಆಫ್ ಅಂಕಗಳನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕೆಸೆಟ್ ಫಲಿತಾಂಶ ಮತ್ತು ಕಟ್ ಆಫ್ ಅಂಕಗಳನ್ನು ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://kset.uni-mysore.ac.in/index.php ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Result" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ರೋಲ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಸ್ಟೆಪ್ 5: ಅಭ್ಯರ್ಥಿಗಳು ಕಟ್ ಆಫ್ ಅಂಕಗಳನ್ನು ವೀಕ್ಷಿಸಲು ಮತ್ತೆ ಹೋಂ ಪೇಜ್ ಗೆ ತೆರಳಿ
ಸ್ಟೆಪ್ 6: ಅಲ್ಲಿ ಇರುವ "KSET 2020 Cut Off Percentage" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 7: ಅಭ್ಯರ್ಥಿಗಳು ನಿಮ್ಮ ವಿಷಯಕ್ಕನುಸಾರ ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
KSET 2020 results and cut off percentage released. Candidates can check results and cut off percentage now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X