KSET 2021 Postponed: ಏ.25ಕ್ಕೆ ನಿಗದಿಯಾಗಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ

ಏ.25ಕ್ಕೆ ನಿಗದಿಯಾಗಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ

ಮೈಸೂರು ವಿಶ್ವವಿದ್ಯಾನಿಲಯವು ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಏಪ್ರಿಲ್ 25,2021ರಂದು ನಿಗದಿಪಡಿಸಲಾದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಅತೀ ಶೀಘ್ರದಲ್ಲಿ ಪ್ರಕಟಿಸಲಿದೆ.

ವಿಶ್ವವಿದ್ಯಾಲಯವು ಏಪ್ರಿಲ್ 11,2021ರಂದು ಕೆಸೆಟ್ ಪರೀಕ್ಷೆಯನ್ನು ನಡೆಸಲು ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ತದನಂತರ ಕೆಸೆಟ್ ಪರೀಕ್ಷೆ 2021 ಅನ್ನು ಏಪ್ರಿಲ್ 25,2021ರಂದು ನಡೆಸುವುದಾಗಿ ಪ್ರಕಟಣೆ ಹೊರಡಿಸಿತ್ತು. ಆದರೆ ಕೊರೋನಾ ಹೆಚ್ಚಳದಿಂದಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂನಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಮತ್ತೊಮ್ಮೆ ಪರೀಕ್ಷೆಯನ್ನು ಮುಂದೂಡಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Mysore university postponed KSET exam which scheduled on April 25 Due To Covid 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+