KSET Exam 2020: ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್ಇಟಿ)-2020ರ ಪರೀಕ್ಷಾ ದಿನಾಂಕವನ್ನು ಮೈಸೂರು ವಿಶ್ವವಿದ್ಯಾಲಯ ಪ್ರಕಟ ಮಾಡಿದೆ.

ಕೆಸೆಟ್ ಪರೀಕ್ಷಾ ದಿನಾಂಕ ರಿಲೀಸ್

ದೇಶದೆಲ್ಲೆಡೆ ಎದುರಾದ ಕೊರೋನಾ ಸಮಸ್ಯೆಯಿಂದಾಗಿ ಏಪ್ರಿಲ್ 12,2020ರಂದು ನಡೆಯಬೇಕಿದ್ದ ಕೆಸೆಟ್ 2020 ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಇದೀಗ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಲಾಗಿದ್ದು, ಜೂನ್ 21,2020ರಂದು ಪರೀಕ್ಷೆಯನ್ನು ನಡೆಸುವುದಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಪರೀಕ್ಷೆಗೆ ಅರ್ಜಿ ಸಲ್ಲಿಸಲು ವಂತಿತರಾದ ಅಭ್ಯರ್ಥಿಗಳಿಗೆ 250/-ರೂ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ.25,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
KSET exam date 2020 released. Exam will conduct on June 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+