KSP: ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ಅಂತಿಮ ಕೀ-ಉತ್ತರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಅಂತಿಮ ಕೀ-ಉತ್ತರ ರಿಲೀಸ್

ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ 42 ಬೋಧಕ ಹಾಗೂ ಸಹಾಯಕ ಬೋಧಕ (ಪುರುಷ ಮತ್ತು ಮಹಿಳಾ) ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 3,2019ರಂದು ಲಿಖಿತ ಪರೀಕ್ಷೆಯನ್ನು ನಡೆಸಿತ್ತು.

ನಂತರ ಜನವರಿ 2,2020ರಂದು ತಾತ್ಕಾಲಿಕ ಕೀ-ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು. ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿತ್ತು .

ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಗಮನಿಸಿ ಇಲಾಖೆಯು ಅಂತಿಮ ಕೀ-ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ತಾತ್ಕಾಲಿಕ ಕೀ-ಉತ್ತರವನ್ನು ವೀಕ್ಷಿಸಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
KSP 2019 released final answer key for instructor and assistant instructor posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+