KSP: ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಅಂತಿಮ ಕೀ- ಉತ್ತರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಅಂತಿಮ ಕೀ-ಉತ್ತರ ಪ್ರಕಟ

ಇಲಾಖೆಯು ನವೆಂಬರ್ 24,2019 ರಂದು 218 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ, ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್‌ ಮಾಡಿಕೊಳ್ಳಬಹುದು.

ಇಲಾಖೆಯು ಡಿಸೆಂಬರ್ 6,2019 ರಂದು ತಾತ್ಕಾಲಿಕ ಕೀ-ಉತ್ತರಗಳನ್ನು ಬಿಡುಗಡೆ ಮಾಡಿತ್ತು,ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ಪರೀಕ್ಷೆಯ ಅಂತಿಮ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka state police department 2019 released final answer key for special reserve police constable posts. Candidates can check final answer key now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+