KSP: ಪಿಎಸ್ಐ ಹುದ್ದೆಗಳ ತಾತ್ಕಾಲಿಕ ಕೀ-ಉತ್ತರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ತಾತ್ಕಾಲಿಕ ಕೀ-ಉತ್ತರ ರಿಲೀಸ್

 

12 ಪೊಲೀಸ್ ಸಬ್-ಇನ್ಸ್ಪೆಕ್ಟರ್ ( ನಾಗರಿಕ) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಜನವರಿ 5,2020 ರಂದು ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್‌ ಮಾಡಿಕೊಳ್ಳಬಹುದು. ಅಭ್ಯರ್ಥಿಯು ತಾತ್ಕಾಲಿಕ ಕೀ ಉತ್ತರಕ್ಕೆ ಸಂಬಂಧಿಸಿದಂತೆ ಯಾವುದೇ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಹೆಚ್ವುವರಿ ನಿರ್ದೇಶಕರು, ಜನರಲ್ ಪೊಲೀಸ್, ನೇಮಕಾತಿ ವಿಭಾಗ, ಕಾರ್ಲ್ಟನ್ ಹೌಸ್, ಪ್ಯಾಲೇಸ್ ರಸ್ತೆ, ಬೆಂಗಳೂರು-560001 ವಿಳಾಸಕ್ಕೆ ಜನವರಿ 27,2020ರೊಳಗೆ ಆಧಾರ ಸಹಿತ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ತಾತ್ಕಾಲಿಕ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
2019 released provisional Answer key for police sub-inspector (civil) posts in official website. Candidates can check answer key now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X