ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಇಲಾಖೆಯು ನವೆಂಬರ್ 17, 2019 ರಂದು 2013 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ, ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಪರೀಕ್ಷೆಯ ಅಂತಿಮ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts


Click it and Unblock the Notifications











