KSP 2020 Provisional Answer Key: ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ತಾತ್ಕಾಲಿಕ ಕೀ-ಉತ್ತರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ತಾತ್ಕಾಲಿಕ ಕೀ-ಉತ್ತರ ಪ್ರಕಟ

2007 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಸೆಪ್ಟೆಂಬರ್ 20,2020 ರಂದು ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್‌ ಮಾಡಿಕೊಳ್ಳಬಹುದು. ಅಭ್ಯರ್ಥಿಯು ತಾತ್ಕಾಲಿಕ ಕೀ ಉತ್ತರಕ್ಕೆ ಸಂಬಂಧಿಸಿದಂತೆ ಯಾವುದೇ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ವಿಭಾಗ, ಕಾರ್ಲ್ಟನ್ ಹೌಸ್, ಪ್ಯಾಲೇಸ್ ರಸ್ತೆ, ಬೆಂಗಳೂರು-560001 ವಿಳಾಸಕ್ಕೆ ಅಕ್ಟೋಬರ್ 1,2020ರೊಳಗೆ ಆಧಾರ ಸಹಿತ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ತಾತ್ಕಾಲಿಕ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSP 2020 released provisional answer key for civil police constable posts in official website. Candidates can check answer key now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+