KSP Admit Card 2019: ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

 

ಈ ಹುದ್ದೆಗಳ ನೇಮಕಾತಿಗೆ ನವೆಂಬರ್ 17,2019ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪರೀಕ್ಷೆ ನಡೆಯುವ ಸ್ಥಳ ಮತ್ತು ಸಮಯದ ವಿವರವನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿರುತ್ತದೆ.

ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://www.ksp.gov.in/kindex.aspx ಗೆ ಭೇಟಿ ನೀಡಿ

ಸ್ಟೆಪ್ 2: ಹೋಂ ಪೇಜ್‌ನಲ್ಲಿ ಪ್ರಸ್ತುತ ನೇಮಕಾತಿ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ Police recruitment 2019 ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Application for the post of civil police constable (Men & women)" ಮುಂದಿರುವ Click here to know status ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ My application ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 7: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್

ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

 

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka state police 2019 released written exam call letter for civil police constable posts in official website. Candidates can download now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more