ಕೆಎಸ್‌ಪಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಇಟಿ- ಪಿಎಸ್‌ಟಿ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 2018ರ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಇಟಿ-ಪಿಎಸ್‌ಟಿ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕೆಎಸ್‌ಪಿ ಒಟ್ಟು 668 ಹುದ್ದೆಗಳ ನೇಮಕಾತಿಗಾಗಿ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಕೆಎಸ್‌ಪಿ ಸಶಸ್ತ್ರ  ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಟಿ- ಪಿಎಸ್‌ಟಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಇಟಿ-ಪಿಎಸ್‌ಟಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ https://ksp.gov.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "ಪ್ರಸ್ತುತ ನೇಮಕಾತಿ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Police Recruitment 2018" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು "Application for the post of Armed police constable (Men)-2018"ರ ಮುಂದಿರುವ "Click Here To Know Status" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ ಪೇಜ್‌ನ ಎಡಭಾಗದಲ್ಲಿರುವ "My application" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ / ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ನಂತರ ಅದನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSP 2018 has released the ET-PST admit cards for armed police constable posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+