KSP Armed Police Constable Admit Card 2020: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2020ರ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಇಲಾಖೆಯು 444 ಹೈದರಾಬಾದ್ ಕರ್ನಾಟಕ ಮತ್ತು 1005 ನಾನ್ -ಹೈದರಾಬಾದ್ ಕರ್ನಾಟಕ ಒಟ್ಟು 1449 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅಕ್ಟೋಬರ್ 18,2020ರಂದು ಲಿಖಿತ ಪರೀಕ್ಷೆಯನ್ನು ರಾಜ್ಯದ ಹಲವು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ http://rec20.ksp-online.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " ಪ್ರಸ್ತುತ ನೇಮಕಾತಿ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Police Recruitment 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು "Application for the post of armed police constable (men) (CAR/DAR) (Karlyana Karnataka) 2020ರ ಮುಂದಿರುವ "Click Here To Know Status"ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ / ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ನಂತರ ಅದನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
KSP released admit card 2020 for armed police constable posts in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+