KSP Civil Police Constable Admit Card 2020: ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಈ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 20,2020ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪರೀಕ್ಷೆ ನಡೆಯುವ ಸ್ಥಳ ಮತ್ತು ಸಮಯದ ವಿವರವನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿರುತ್ತದೆ.

ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಪ್ರವೇಶ ಪತ್ರ ಪಡೆಯುವುದು ಹೇಗೆ?

ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://rec20.ksp-online.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಪ್ರಸ್ತುತ ನೇಮಕಾತಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Civl Police Constable recruitment 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Application for the post of civil police constable (Men & women)" ಮುಂದಿರುವ Click here to know status ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ My application ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
KSP released civil police constable 2020 admit card. Here you will get to know how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+