KSP PSI ET- PST Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪಿಎಸ್ಐ ಹುದ್ದೆಗಳ ಇಟಿ-ಪಿಎಸ್‌ಟಿ ಪ್ರವೇಶ ಪತ್ರ ಪ್ರಕಟ

ಇಟಿ-ಪಿಎಸ್‌ಟಿ ಪರೀಕ್ಷೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ http://rec20.ksp-online.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಅಭ್ಯರ್ಥಿಗಳು "Application for the post of police sub-inspector (Civil) (Men & Women)-2020"ರ ಮುಂದಿರುವ "Click Here To Know Status" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My application" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ / ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ನಂತರ ಅದನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP released ET-PST admit card 2021 for police sub inspector posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+