ಕರ್ನಾಟಕ ಕಾರಾಗೃಹ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಯ ಪರೀಕ್ಷಾ ದಿನಾಂಕ ಘೋಷಣೆ

ಕೆಎಸ್‌ಪಿ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಪರೀಕ್ಷಾ ದಿನಾಂಕ ಘೋಷಣೆ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 662ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇರ ನೇಮಕಾತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿತ್ತು ಮತ್ತು ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಮಾರ್ಚ್ 9,2019ರೊಳಗೆ ಸಲ್ಲಿಸಲು ತಿಳಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ,ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮೂಲಕ ನೇಮಕಾತಿ ಮಾಡಲಿದ್ದು ಇದೀಗ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ.

ಇದೇ ಮೇ 19,2019 ರಂದು ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸುತ್ತಿರತಕ್ಕದ್ದು.

ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಪ್ರಕಟಿಸಿರುವುದನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KSP Jailor and warder 2019 exam date has been announced in official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X