
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ವೈರ್‌ಲೆಸ್) ಹುದ್ದೆಗಳ ವೈದ್ಯಕೀಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 26 ಸಬ್-ಇನ್ಸ್‌ಪೆಕ್ಟರ್ (ವೈರ್‌ಲೆಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಈ ಹುದ್ದೆಗಳ ವೈದ್ಯಕೀಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ಎಸ್‌ಐ (ವೈರ್‌ಲೆಸ್) ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://siwireless20.ksp-online.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ "My Application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟ ತೆರೆಯುತ್ತದೆ ಅಲ್ಲಿ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











