KSP Constable Answer Key : ಕಾನ್‌ಸ್ಟೇಬಲ್ ಹುದ್ದೆಗಳ ಕೀ ಉತ್ತರ ವೀಕ್ಷಿಸುವುದು ಹೇಗೆ ?

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹುದ್ದೆಗಳ ಕೀ ಉತ್ತರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಕಾನ್‌ಸ್ಟೇಬಲ್ ಸಿವಿಲ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ನವೆಂಬರ್ 15,2021 ಕೊನೆಯ ದಿನವಾಗಿರುತ್ತದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 3533 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 12,2021ರ ಸಂಜೆ 6 ಗಂಟೆಯೊಳಗೆಎ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು. ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಅಕ್ಟೋಬರ್ 24,2021ರಂದು ನಡೆಸಲಾಗಿದೆ. ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದಲ್ಲಿ ಅಧಿಕೃತ ವೆಬ್‌ಸೈಟ್ ನಲ್ಲಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಕಾನ್‌ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಚೆಕ್ ಮಾಡಬಹುದು. ತದನಂತರ ಆಕ್ಷೇಪಣೆಗಳಿದ್ದಲ್ಲಿ, ಅಲ್ಲಿ ನೀಡಲಾಗಿರುವ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 15,2021ರೊಳಗೆ ತಲುಪಿಸಬೇಕಿರುತ್ತದೆ.

ಅಧಿಕೃತ ವೆಬ್‌ಸೈಟ್ ನಲ್ಲಿ ಕೀ ಉತ್ತರಗಳನ್ನು ವೀಕ್ಷಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು
http://rec21.ksp-online.in/ ವೆಬ್‌ಸೈಟ್ ಗೆ ಭೇಟಿ ನೀಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP released provisional answer key for constable posts. Raise objections before november 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+