ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಮೀಸಲು ಪೊಲಿಸ್ ಸಬ್‌-ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್‌) ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಸಶಸ್ತ್ರ ಮೀಸಲು ಪೊಲಿಸ್ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಕೀ-ಉತ್ತರ ಪ್ರಕಟ

ಇಲಾಖೆಯು ಜನವರಿ 19,2020 ರಂದು 240 ಸಶಸ್ತ್ರ ಮೀಸಲು ಪೊಲಿಸ್ ಸಬ್‌-ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್‌)ಹುದ್ದೆಗಳ ನೇಮಕಾತಿಗಾಗಿ ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್‌ ಮಾಡಿಕೊಳ್ಳಬಹುದು.

ಅಭ್ಯರ್ಥಿಯು ತಾತ್ಕಾಲಿಕ ಕೀ ಉತ್ತರಕ್ಕೆ ಸಂಬಂಧಿಸಿದಂತೆ ಯಾವುದೇ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ 'ಹೆಚ್ವುವರಿ ನಿರ್ದೇಶಕರು, ಜನರಲ್ ಪೊಲೀಸ್, ನೇಮಕಾತಿ ವಿಭಾಗ, ಕಾರ್ಲ್‌ಟನ್ ಹೌಸ್, ಪ್ಯಾಲೇಸ್ ರಸ್ತೆ, ಬೆಂಗಳೂರು-560001' ವಿಳಾಸಕ್ಕೆ, ಫೆಬ್ರವರಿ 17,2020ರೊಳಗೆ ಆಧಾರ ಸಹಿತ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ತಾತ್ಕಾಲಿಕ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka state police department released written exam provisional answer key for armed reserve sub-inspector posts. Candidates can check answer keys now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+