SSLC Supplementary Exams 2020: ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಉಚಿತ ಬಸ್ ಪ್ರಯಾಣ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ 2020ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯಸಸ್ಥೆ: ಕೆಎಸ್ಆರ್‌ಟಿಸಿ

ಸೆಪ್ಟೆಂಬರ್ 21,2020 ರಿಂದ ಸೆಪ್ಟೆಂಬರ್ 28,2020ರ ವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಈ ನಿರ್ಧಾರ ತೆಗೆದುಕೊಂಡಿದೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ "ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು" ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

For Quick Alerts
ALLOW NOTIFICATIONS  
For Daily Alerts

English summary
karnataka state road transport corporation decided to give free transportation facility to sslc students who are appearing for supplementary exam 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X