ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ವಿವಿಧ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಕಾರ್ಯನಿರ್ವಾಹಕ ಮತ್ತು ಸಹಾಯಕ ಹುದ್ದೆಗಳ ಆನ್‌ಲೈನ್‌ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿಯ ಪ್ರವೇಶ ಪತ್ರ ಪ್ರಕಟ

ಆಯೋಗವು 108 ಕಾರ್ಯನಿರ್ವಾಹಕ ಮತ್ತು ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಜನವರಿ 19,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಿದ್ದು, ಇದೇ ಫೆಬ್ರವರಿ 28,2020ರಂದು ನಡೆಯಲಿರುವ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಖಾದಿ ಮತ್ತು ಗ್ರಾಮೋದ್ಯೋಗ ನೇಮಕಾತಿಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ http://www.kvic.gov.in/kvicres/index.php ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Vacancies ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Group B and C category post" ಕೆಳಗಿರುವ
E-Admit card ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KVIC released admit card for executive and assistant posts in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X