ಕೇಂದ್ರೀಯ ವಿದ್ಯಾಲಯ ಸಂಘಥನ್ 2019ರ ಪಿಜಿಟಿ, ಟಿಜಿಟಿ ಮತ್ತು ಇತರೆ ಹುದ್ದೆಗಳ ಅಂಕಗಳು ಬಿಡುಗಡೆ

ಕೇಂದ್ರೀಯ ವಿದ್ಯಾಲಯ ಸಂಘಥನ್ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಅಂಕಗಳನ್ನು ಬಿಡುಗಡೆ ಮಾಡಿದೆ. ಸಮಿತಿಯು ಒಟ್ಟು 8,534 ಟಿಜಿಟಿ, ಪಿಜಿಟಿ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 23,2018ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಿತ್ತು. ಇದೀಗ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಪ್ರಕ್ರಿಯೆಯು ಮುಗಿದಿದ್ದು, ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರೀಯ ವಿದ್ಯಾಲಯ ಸಂಘಥನ್ ನೇಮಕಾತಿ : ವಿವಿಧ ಹುದ್ದೆಗಳ ಅಂಕಗಳು ಪ್ರಕಟ

ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೇಂದ್ರೀಯ ವಿದ್ಯಾಲಯ ಸಂಘಥನ್ ಅಧಿಕೃತ ವೆಬ್‌ಸೈಟ್‌ https://kvsangathan.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ ಕೆಳಭಾಗದಲ್ಲಿ ಇರುವ "Employment Notices" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Results /Misc?answer keys" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುತ್ತದೆ ಅದನ್ನು ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶವನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
KVS recruitment 2019 released exam and interview marks for tgt,pgt and other posts. Candidates can check here how to get marks.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+