LIC 2020: ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಭಾರತೀಯ ಜೀವ ವಿಮಾ ನಿಗಮ ವಿವಿಧ ಹುದ್ದೆಗಳ ನೇಮಕಾತಿಗಾಗಿ ಏಪ್ರಿಲ್ ೪ರಂದು ನಿಗದಿಪಡಿಸಿದ್ದ ಪ್ರಿಮಿನರಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಎಲ್‌ಐಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಎಲ್‌ಐಸಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 4,2020ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸುವುದಾಗಿ ತಿಳಿಸಿತ್ತು . ಅದರೆ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರೀಕ್ಷಾ ದಿನಾಂಕದವನ್ನು ಅತೀ ಶೀಘ್ರದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಲಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡತಕ್ಕದ್ದು.

ಅಭ್ಯರ್ಥಿಗಳು ಪರೀಕ್ಷಾ ಮುಂದೂಡಿಕೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC 2020 released notification in official website that lic preliminary exam has been postponed.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+