ಭಾರತೀಯ ಜೀವ ವಿಮಾ ನಿಗಮ ನೇಮಕಾತಿ 2019 : ಎಎಓ ಹುದ್ದೆಗಳ ಪ್ರಮುಖ ಪರೀಕ್ಷಾ ಫಲಿತಾಂಶ ಪ್ರಕಟ

ಭಾರತೀಯ ಜೀವ ವಿಮಾ ನಿಗಮ 2019 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಮುಖ ಪರೀಕ್ಷಾ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇದೀಗ ವೀಕ್ಷಿಸಬಹುದು.

ಭಾರತೀಯ ಜೀವ ವಿಮಾ ನಿಗಮ ಎಎಓ ಹುದ್ದೆಗಳ ಪ್ರಮುಖ ಪರೀಕ್ಷಾ ಫಲಿತಾಂಶ ಬಿಡುಗಡೆ

ಭಾರತೀಯ ಜೀವ ವಿಮಾ ನಿಗಮವು ಒಟ್ಟು 590 ಎಎಓ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 22,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪ್ರಮುಖ ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಹೋಗಿ
ಸ್ಟೆಪ್ 2: ಹೋಮ್ ಪೇಜ್ ನಲ್ಲಿ ಲಭ್ಯವಿರುವ "Careers" ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Recruitment of Assistant Administrative Officer 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ "Result Of Main Examination-LIC AAO 2019" ಆಯ್ಕೆ ಮಾಡಿ
ಸ್ಟೆಪ್ 5: ನಂತರ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪಟ್ಟಿಯನ್ನು ವೀಕ್ಷಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
LIC 2019 has announced the results for Assistant administrative officer posts in official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+