ಎಲ್‌ಐಸಿ ನೇಮಕಾತಿಯ ಎಡಿಓ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಮತ್ತು ಪ್ರಮುಖ ಪರೀಕ್ಷಾ ದಿನಾಂಕ ಪ್ರಕಟ

ಭಾರತೀಯ ಜೀವ ವಿಮಾ ನಿಗಮ 2019 ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಮತ್ತು ಪ್ರಮುಖ ಪರೀಕ್ಷಾ ದಿನಾಂಕವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇದೀಗ ವೀಕ್ಷಿಸಬಹುದು.

 ಭಾರತೀಯ ಜೀವ ವಿಮಾ ನಿಗಮ ಎಡಿಓ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಮತ್ತು ಪ್ರಮುಖ ಪರೀಕ್ಷಾ ದಿನಾಂಕ ಪ್ರಕಟ


ಭಾರತೀಯ ಜೀವ ವಿಮಾ ನಿಗಮವು ಒಟ್ಟು 8,581 ಎಡಿಓ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 9,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿರುತ್ತದೆ ಹಾಗೂ ಎಡಿಓ ಹುದ್ದೆಗಳ ನೇಮಕಾತಿಗಾಗಿ ಪ್ರಮುಖ ಪರೀಕ್ಷೆಯನ್ನು ಆಗಸ್ಟ್ 11,2019ರಂದು ನಡೆಸುವುದಾಗಿ ಘೋಷಿಸಿದೆ.

ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಹೋಗಿ
ಸ್ಟೆಪ್ 2: ಹೋಮ್ ಪೇಜ್ ನಲ್ಲಿ ಲಭ್ಯವಿರುವ "Careers" ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Recruitment of Apprentice Development Officer 2018-19" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ನಿಮ್ಮ ಜೋನ್ ಆಯ್ಕೆ ಮಾಡಿ
ಸ್ಟೆಪ್ 5: ನಂತರ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪಟ್ಟಿಯನ್ನು ವೀಕ್ಷಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
LIC 2019 has announced the prelims results and main examination date for apprentice development officer posts in official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X