LIC Admit Card 2019 : ಅಸಿಸ್ಟೆಂಟ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ರಿಲೀಸ್

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಅಸಿಸ್ಟೆಂಟ್ ಹುದ್ದೆಗಳ ಪ್ರಿಲಿಮಿರಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಲ್‌ಐಸಿಯು ಒಟ್ಟು 7942 ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 1,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಎಲ್‌ಐಸಿ ಅಸಿಸ್ಟೆಂಟ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ,ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದೆ. ಇದಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ 30 ಮತ್ತು 31ರಂದು ಪ್ರಿಲಿಮಿನರಿ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಜಿದಾರರು ಅಕ್ಟೋಬರ್ 22ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಲ್‌ಐಸಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಯ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಎಲ್‌ಐಸಿ ಹೆಚ್‌ಎಫ್‌ಎಲ್‌ನ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Carers" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Recuritment of Assistants 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Assistant 2019- Preliminary Examination Call Letter-Live Link" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ರೋಲ್ ನಂ / ರಿಜಿಸ್ಟ್ರೇಶನ್‌ ನಂ ಮತ್ತು ಪಾಸ್‌ವರ್ಡ್‌/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 6: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು. ಅದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿ

ಸ್ಟೆಪ್ 7: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC 2019 has released prelims admit cards for assistant posts on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+