LIC Result 2019: ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ರಿಲೀಸ್

ಭಾರತೀಯ ಜೀವ ವಿಮಾ ನಿಗಮವು 2019ರ ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಎಲ್‌ಐಸಿ ಸಹಾಯಕ ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಭಾರತೀಯ ಜೀವ ವಿಮಾ ನಿಗಮವು ಭಾರತದೆಲ್ಲೆಡೆ ಒಟ್ಟು 8,500 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ ಅಕ್ಟೋಬರ್ 1,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಅಕ್ಟೋಬರ್ 30 ಮತ್ತು 31ರಂದು ನಡೆದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಚೆಕ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಹೋಗಿ
ಸ್ಟೆಪ್ 2: ಹೋಮ್ ಪೇಜ್ ನಲ್ಲಿ ಲಭ್ಯವಿರುವ "Careers" ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Recruitment of assistant 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ನಿಮ್ಮ ಜೋನ್ ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಮಾಹಿತಿಯನ್ನು ನೀಡಿ ಲಾಗಿನ್ ಆಗಿ
ಸ್ಟೆಪ್ 6: ನಂತರ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪಟ್ಟಿಯನ್ನು ವೀಕ್ಷಿಸಬಹುದು.

ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC 2019 preliminary exam results released in official website. candidates can check their results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+