LIC HFL Recruitment 2019 : ವಿವಿಧ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌) 300 ಅಸಿಸ್ಟೆಂಟ್,ಅಸೋಸಿಯೇಟ್ಸ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಲ್‌ಐಸಿ ಹೆಚ್‌ಎಫ್‌ಎಲ್‌ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಲ್‌ಐಸಿ ಹೆಚ್‌ಎಫ್‌ಎಲ್‌ ಒಟ್ಟು 300 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಎಲ್‌ಐಸಿ ಹೆಚ್‌ಎಫ್‌ಎಲ್‌ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಸೆಪ್ಟೆಂಬರ್ 9 ರಿಂದ ಅಕ್ಟೋಬರ್ 9,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಭಾರತೀಯ ಜೀವ ವಿಮಾ ನಿಗಮ ಹೆಚ್‌ಎಫ್‌ಎಲ್‌ ನೇಮಕಾತಿ 2019 : 300 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಭಾರತೀಯ ಜೀವ ವಿಮಾ ನಿಗಮ ಹೆಚ್‌ಎಫ್‌ಎಲ್‌ ನೇಮಕಾತಿ 2019 : 300 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಲ್‌ಐಸಿ ಹೆಚ್‌ಎಫ್‌ಎಲ್‌ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಎಲ್‌ಐಸಿ ಹೆಚ್‌ಎಫ್‌ಎಲ್‌ನ ಅಧಿಕೃತ ವೆಬ್ ಸೈಟ್ https://www.lichousing.com/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Carers" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Download Call Letter For Online Examination" ಮುಂದಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ನಿಮ್ಮ ರೋಲ್ ನಂ / ರಿಜಿಸ್ಟ್ರೇಶನ್‌ ನಂ ಮತ್ತು ಪಾಸ್‌ವರ್ಡ್‌/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು. ಅದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿ

ಸ್ಟೆಪ್ 6: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
LIC HFL 2019 has released exam admit cards for various 300 posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X