LIC HFL Result 2019: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಅಂತಿಮ ಫಲಿತಾಂಶ ರಿಲೀಸ್

ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌) ನ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಎಲ್‌ಐಸಿ ಹೆಚ್‌ಎಫ್‌ಎಲ್‌ ನೇಮಕಾತಿಯ ಪರೀಕ್ಷಾ ಅಂತಿಮ ಫಲಿತಾಂಶ ಬಿಡುಗಡೆ

ಎಲ್‌ಐಸಿ ಹೆಚ್‌ಎಫ್‌ಎಲ್‌ ಒಟ್ಟು 300 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಿರುತ್ತದೆ.

ಎಲ್‌ಐಸಿ ಹೆಚ್‌ಎಫ್‌ಎಲ್‌ ನೇಮಕಾತಿಯ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ನ ಅಧಿಕೃತ ವೆಬ್ ಸೈಟ್ https://www.lichousing.com/ ಗೆ ಭೇಟಿ ಕೊಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Carers" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಫಲಿತಾಂಶ ವೀಕ್ಷಿಸಲು To view candidates selected for the post of assistant manager ಮುಂದಿರುವ click here ಮೇಲೆ ಕ್ಲಿಕ್ ಮಾಡಿ.

ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು. ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಸ್ಟೆಪ್ 5: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಅಭ್ಯರ್ಥಿಗಳು ಪರೀಕ್ಷೆಯ ಅಂತಿಮ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
LIC HFL 2019 released final results for assistant manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X