LIC HFL Admit Card 2019: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ರಿಲೀಸ್

ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಎಲ್‌ಐಸಿ ಹೆಚ್‌ಎಫ್‌ಎಲ್‌ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ಎಲ್‌ಐಸಿ ಹೆಚ್‌ಎಫ್‌ಎಲ್‌ ಒಟ್ಟು 300 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಿರುತ್ತದೆ. ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿದ್ದು,ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ನವೆಂಬರ್ 7 ರಿಂದ ನವೆಂಬರ್ 23,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಸಂದರ್ಶನ ಹಾಜರಾಗಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಎಲ್‌ಐಸಿ ಹೆಚ್‌ಎಫ್‌ಎಲ್‌ ಸಂದರ್ಶನ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಎಲ್‌ಐಸಿ ಹೆಚ್‌ಎಫ್‌ಎಲ್‌ನ ಅಧಿಕೃತ ವೆಬ್ ಸೈಟ್ https://www.lichousing.com/ ಗೆ ಭೇಟಿ ಕೊಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Carers" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Download Call Letter ಮುಂದಿರುವ ಮುಂದಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂ / ರಿಜಿಸ್ಟ್ರೇಶನ್‌ ನಂ ಮತ್ತು ಪಾಸ್‌ವರ್ಡ್‌/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5 : ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು. ಅದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿ

ಸ್ಟೆಪ್ 6: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC HFL 2019 has released interview admit cards for assistant manager posts on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+