LIC HFL: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ರಿಲೀಸ್

ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 ಎಲ್‌ಐಸಿ ಹೆಚ್‌ಎಫ್‌ಎಲ್‌ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ಎಲ್‌ಐಸಿ ಹೆಚ್‌ಎಫ್‌ಎಲ್‌ ಒಟ್ಟು 300 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಿರುತ್ತದೆ.

ಎಲ್‌ಐಸಿ ಹೆಚ್‌ಎಫ್‌ಎಲ್‌ ಸಂದರ್ಶನ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ನ ಅಧಿಕೃತ ವೆಬ್ ಸೈಟ್ https://www.lichousing.com/ ಗೆ ಭೇಟಿ ಕೊಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Carers" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ To Download Interview Call Letter ಮುಂದಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್‌ ನಂಬರ್ ಮತ್ತು ಜನ್ಮ ದಿನಾಂಕ /ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ

ಸ್ಟೆಪ್ 5: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು

ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
LIC HFL released interview admit card for assistant manager posts in official website.Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+