ಮಂಗಳೂರು ವಿಶ್ವವಿದ್ಯಾನಿಲಯ: ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ

Posted By:

ಮಂಗಳೂರು ವಿಶ್ವವಿದ್ಯಾನಿಲಯದ ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ಕಳೆದ ಅಕ್ಟೋಬರ್/ನವೆಂಬರ್ ತಿಂಗಳಿನಲ್ಲಿ ವಿವಿಧ ಪದವಿ ಕೋರ್ಸುಗಳ ಪರೀಕ್ಷೆ ನಡೆಸಲಾಗಿತ್ತು. 

ಕೆಎಸ್ಒಯು: ಮುಗಿದ ಹೈಕೋರ್ಟ್ ಗಡುವು, ಮುಂದೇನು?

ಬಿಎ, ಬಿ.ಎಸ್ಸಿ, ಬಿ.ಕಾಂ, ಬಿಸಿಎ, ಬಿಬಿಎಂ, ಬಿಬಿಎ, ಬಿ.ಎಸ್ಸಿ (ಫ್ಯಾಶನ್ ಡಿಸೈನ್), ಬಿಎಚ್ಎಂ, ಬಿಎಚ್ಎಸ್, ಬಿಎ (ಎಚ್ ಆರ್ ಡಿ), ಬಿಎಸ್ ಡಬ್ಲ್ಯು, ಬಿಎಎಸ್ ಎಲ್ ಪಿ, ಬಿ.ಎಸ್ಸಿ (ಎಫ್ ಎನ್ ಡಿ) ಕೋರ್ಸುಗಳ ಫಲಿತಾಂಶ ವಿಶ್ವವಿದ್ಯಾನಿಲಯದ ವೆಬ್ಸೈಟ್ ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ವಿವಿಯ ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಕೆರಿಯರ್ ಟ್ರೆಂಡ್ಸ್ 2018: ಅನಿಮೇಷನ್ ಮಾಯಾಲೋಕದಲ್ಲಿ ಕೈತುಂಬಾ ಕೆಲಸ ಮತ್ತು ಹಣ

ಮಂಗಳೂರು ವಿಶ್ವವಿದ್ಯಾನಿಲಯ: ಫಲಿತಾಂಶ ಪ್ರಕಟ

ಫಲಿತಾಂಶ ಪಡೆಯುವ ವಿಧಾನ

  • ಮಂಗಳೂರು ವಿವಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ
  • ಫಲಿತಾಂಶ ಪಡೆಯಿರಿ

ಮರುಮೌಲ್ಯಮಾಪನಕ್ಕೆ ಅವಕಾಶ

ಫಲಿತಾಂಶದ ವಿಚಾರವಾಗಿ ಏನಾದರು ಗೊಂದಲವಿದ್ದರೆ, ಮರುಮೌಲ್ಯಮಾಪನಕ್ಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು, ಜನವರಿ 10 ರೊಳಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
The results of odd semester exams have been declared by the Mangalore University. Candidates can view their respective result from the official website.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia