B.ed And D.ed Incentives : ಬಿ.ಎಡ್ ಮತ್ತು ಡಿ.ಎಡ್ ವಿದ್ಯಾರ್ಥಿವೇತನಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಈ ಪ್ರೋತ್ಸಾಹಧನವನ್ನು ಪಡೆಯಲು ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ನವೆಂಬರ್ 10.2022 ರಿಂದ ಡಿಸೆಂಬರ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅರ್ಜಿ ಸಲ್ಲಿಸುವುದು ಹೇಗೆ ? :

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಸೇವಾಸಿಂದು ಪೋರ್ಟಲ್ https://sevasindhu.karnataka.gov.in/sevasindhu/English ಗೆ ಭೇಟಿ ನೀಡಿ.
ಸ್ಟೆಪ್ 2 : ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಇ-ಮೇಲ್ ಐಡಿ/ಫೋನ್ ನಂಬರ್ ಮತ್ತು ಓಟಿಪಿ/ಪಾಸ್‌ವರ್ಡ್ ಅನ್ನು ನಮೂದಿಸಿ ಮತ್ತು ಕ್ಯಾಪ್ಚಾ ಅನ್ನು ತುಂಬಿ ಸಬ್‌ಮಿಟ್ ಮಾಡಿ.
ಸ್ಟೆಪ್ 3 : ನಂತರ ಮುಂದಿನ ಹಂತಗಳನ್ನು ವೆಬ್‌ಸೈಟ್ ನಲ್ಲಿ ಪರಿಶೀಲಿಸಿ
ಸ್ಟೆಪ್ 4 : ಅಂತಿಮವಾಗಿ ಅರ್ಜಿ ಸಲ್ಲಿಸಿ ಪ್ರೋತ್ಸಾಹಧನ ಪಡೆಯಿರಿ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://dom.karnataka.gov.in/ ಗೆ ಭೇಟಿ ನೀಡಿ.

ಅಭ್ಯರ್ಥಿಗಳು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ ಕುರಿತ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Minority welfare department 2022-23 invited applications for B.ed and D.ed incentives. Minority candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+